ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಖ್ಯಾತಿಯ ಡಾ ಶಿವರಾಜ್ ಕುಮಾರ್ ಇಂದು ತಮ್ಮ 57ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಇಡೀ ಚಿತ್ರರಂಗ ಅವರಿಗೆ ಶೂಭಾಶಯಗಳ ಮಹಾಪೂರವನ್ನೇ ಹರಿಸಿದೆ.
Hatrick Hero fame Dr Shivraj Kumar celebrates his 57th birthday today, and the entire film industry is full of good wishes.