ವಿಶ್ವಕಪ್ ಟೂರ್ನಿಯಲ್ಲಿ ಸೆಮಿಪೈನಲ್‍ನಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ವಿರೋಚಿತ ಹೋರಾಟದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿತು. ಈ ಸೋಲಿನ ಆಘಾತದಿಂದ ಪತಿ ಹೊರ ಬಂದಿಲ್ಲ ಎಂದು ಜಡೇಜಾ ಪತ್ನಿ ರಿವಾಬಾ ಹೇಳಿದ್ದಾರೆ.
Jadeja's wife, Riwaba, said her husband was not out of the shock from semifinal defeat..