ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ ಗುರುವಾರ ಜುಲೈ 18ರಂದು

Oneindia Kannada 2019-07-15

Views 209

CM Kumaraswamy will ask for vote of confidence on July 18th in assembly. Speaker Ramesh Kumar fixed the date after talking to opposition party and Coalition party.

ಸಿಎಂ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಗುರುವಾರ (ಜುಲೈ 18) ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಇಂದೇ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು, ಆದರೆ ಕಲಾಪ ಸಲಹ ಸಮಿತಿ ಸಭೆಯಲ್ಲಿ ಚರ್ಚೆ ನಡೆದು ವಿಶ್ವಾಸಮತ ಯಾಚನೆಗೆ ಗುರುವಾರದ ಸಮಯ ನಿಗದಿ ಪಡಿಸಲಾಗಿದೆ.

Share This Video


Download

  
Report form
RELATED VIDEOS