ಎಸ್ ಎಂ ಕೃಷ್ಣ ರಾಜಕೀಯ ನಿವೃತ್ತಿ ಪಡೀಬೇಕಿತ್ತು ಎಂದ ಬಿಜೆಪಿ ನಾಯಕ ವಿ ಶ್ರೀನಿವಾಸ್ ಪ್ರಸಾದ್ | Oneindia Kannada

Oneindia Kannada 2019-07-16

Views 202

After quitting Congress, former CM SM Krishna should have retire from active politics, said V Srinivasa Prasad in Mandya district Maddur taluk. Here is the complete details about what he said.


"ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷವನ್ನು ಬಿಡಬಾರದಿತ್ತು. ಇನ್ನು ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ ಮೇಲೆ ರಾಜಕೀಯ ನಿವೃತ್ತಿಯನ್ನು ಪಡೆಯಬೇಕಿತ್ತು. ಈಗ ಅವರ ರಾಜಕೀಯ ಜೀವನದ ಅಧ್ಯಾಯ ಮುಗಿದಿದೆ" ಎಂದು ಚಾಮರಾಜನಗರದ ಸಂಸದ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿರುವ ವಿ.ಶ್ರೀನಿವಾಸ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.

Share This Video


Download

  
Report form
RELATED VIDEOS