Karnataka political crisis: Will Kumaraswamy resign before the trust vote like Yeddyurappa did after swearing in as CM for one day? Here is the political analysis.
ಇನ್ನು ಸರಕಾರ ನಡೆಸಲು ಸಾಧ್ಯವಿಲ್ಲ. ಅಗತ್ಯ ಸಂಖ್ಯಾ ಬಲ ಇಲ್ಲ. ಕ್ಷಿಪ್ರ ಕ್ರಾಂತಿಯೋ ಮತ್ತೊಂದು ನಡೆದು, ಅಧಿಕಾರ ಕಳೆದುಕೊಳ್ಳುವ ಸನ್ನಿವೇಶ ಎದುರಾದರೆ ಅಧಿಕಾರಾರೂಢ ಮುಖ್ಯಮಂತ್ರಿ ವಿಶ್ವಾಸಮತ ಸಾಬೀತಿಗೆ ಮುನ್ನವೇ ರಾಜೀನಾಮೆ ನೀಡಿ, ತಮ್ಮ ಹಾಗೂ ತಾವು ಪ್ರತಿನಿಧಿಸುವ ಪಕ್ಷದ ಬಗ್ಗೆ ಸುದೀರ್ಘವಾದ ಭಾಷಣ ಮಾಡಿ, ನಿರ್ಗಮಿಸುತ್ತಾರೆ.