Karnataka Crisis : ಕರ್ನಾಟಕದ ಅತೃಪ್ತ ಶಾಸಕರಿಗೆ ವಿಪ್ ಅನ್ವಯವಾಗುತ್ತಾ? ಗೊಂದಲ, ದ್ವಂದ್ವ | Oneindia Kannada

Oneindia Kannada 2019-07-18

Views 150

ಕರ್ನಾಟಕದ ರೆಬೆಲ್ ಶಾಸಕರು ಸಲ್ಲಿಸಿದ್ದ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ರಮೇಶ್ ಕಮಾರ್ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟಿನಲ್ಲಿ ದೂರು ಸಲ್ಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಮಧ್ಯಂತರ ತೀರ್ಪು ಬಂದ ಬಳಿಕ ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ನಡೆಸಲು ಮುಂದಾಗಿದ್ದಾರೆ.


The Congress on Wednesday said the Supreme Court order on the Karnataka political crisis nullifying the whip and providing "blanket protection" to MLAs who have betrayed public mandate sets a "terrible judicial precedent". But, Here is the Law experts opinion.

Share This Video


Download

  
Report form
RELATED VIDEOS