ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಅರೋಪ ಮಾಡುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು, ಬಿಜೆಪಿ ಮುಖಂಡರನ್ನೇ 'ಆಪರೇಷನ್' ಮಾಡಲು ಮುಂದಾದ ವಿನೋದದ ಪ್ರಸಂಗ ವಿಧಾನಸಭೆಯಲ್ಲಿ ಗುರುವಾರ ನಡೆಯಿತು.
DK Shivakumar and CM HD Kumarswamy offered BJP leader B Sriramulu to join them.