ಗದ್ದಲ, ಗಲಾಟೆ, ಆರೋಪ, ಪ್ರತ್ಯಾರೋಪ, ಕೂಗಾಟ, ಆಕ್ರೋಶದ ಬಳಿಕ ವಿಶ್ವಾಸಮತಯಾಚನೆ ಚರ್ಚೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ.
Karnataka assembly Deputy Speaker J.K. Krishna Reddy adjourned trust vote debate to Friday, July 19, 2019 11 am. BJP announced day long protest at assembly.