If trust vote postponed to Wednesday, Is HDK government safe?! Astrologer prediction on H D Kumaraswamy Govt. Here is the details of the story.
ವಿಶ್ವಾಸ ಮತ ಯಾಚನೆಯನ್ನು ಮುಂದಿನ ಮಂಗಳವಾರ ದಾಟಿಸಿಬಿಟ್ಟರೆ, ಅಂದರೆ ಬುಧವಾರದಂದು ಬಹುಮತ ಸಾಬೀತು ಪಡಿಸುವುದಾದರೆ ಕರ್ನಾಟಕದಲ್ಲಿ ಅಧಿಕಾರದಲ್ಲಿ ಇರುವ ಮೈತ್ರಿ ಸರಕಾರ ಉಳಿದುಕೊಂಡು ಬಿಡುತ್ತದಾ? ಈ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಮಗ- ಮುಖ್ಯಮಂತ್ರಿ ಕುಮಾರಸ್ವಾಮಿಗೆ ಧೈರ್ಯ ಹೇಳಿದ್ದಾರೆ ಎನ್ನುತ್ತವೆ ಮೂಲಗಳು.