'If Mumbai visit of D K Shivakumar was successful, today's Karnataka political scenario would have been different & Karnataka Govt would have saved', says Congress sources. Here is the full detail of the story.
ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ಅವರು ಜಿ. ಟಿ. ದೇವೇಗೌಡ ಹಾಗೂ ಶಿವಲಿಂಗೇಗೌಡ ಜತೆಗೆ ಮುಂಬೈಗೆ ತೆರಳಿದರಲ್ಲ, ಅತೃಪ್ತ ಶಾಸಕರ ಜತೆಗೆ ಸಂಪರ್ಕ ಸಾಧಿಸುವ ಆ ಪ್ರಯತ್ನ ಯಶಸ್ವಿ ಆಗಿದ್ದರೆ ಈಗಿನ ಕರ್ನಾಟಕದ ರಾಜಕೀಯ ಸನ್ನಿವೇಶವೇ ಬೇರೆ ಇರುತ್ತಿತ್ತು ಎನ್ನುತ್ತವೆ ಕಾಂಗ್ರೆಸ್ ನ ಉನ್ನತ ಮೂಲಗಳು.