ಕುಮಾರಸ್ವಾಮಿ ಮಾಡಿದ ಮಾಸ್ಟರ್ ಪ್ಲಾನ್ ಇದು..? | Oneindia Kannada

Oneindia Kannada 2019-07-22

Views 5.4K

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿರುದ್ದದ ಅವಿಶ್ವಾಸ ಗೊತ್ತುವಳಿ ಸೋಮವಾರ (ಜುಲೈ 22) ಮತಕ್ಕೆ ಹೋಗುವ ಸಾಧ್ಯತೆಯಿದೆ ಎನ್ನುವ ಸುದ್ದಿಯ ನಡುವೆ, ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಬಿದ್ದಿದೆ. ಅದರ ಯಥಾವತ್ ಕಾಪಿ ಹೀಗಿದೆ.

Before floor test Chief Minister HD Kumaraswamy released Press release. In detail he has mentioned about the BJP behind the screen politics and requested dissidents MLAs come back to assembly.

Share This Video


Download

  
Report form
RELATED VIDEOS