ವಿಶ್ವಾಸಮತದ ಮುನ್ನಾದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಪತ್ರಿಕಾ ಪ್ರಕಟಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಅದು ಹೀಗಿದೆ, " ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜಕೀಯ ನೈತಿಕತೆ ಬಗ್ಗೆ ಈಗ ತಮ್ಮ ಕುರ್ಚಿ ಕಳೆದುಕೊಳ್ಳುವುದು ಖಾತ್ರಿಯಾದಾಗ ಅರಿವಾಗಿದೆ.