ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರೆಲ್ಲರೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೋಗಿ ತಾಯಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್‍ನಲ್ಲಿಯೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Today, on the eve of the last festive Friday, devotees go to Chamundibetta in Mysore and worship the mother. However, actor Darshan has made a special worship service to his mother at his farmhouse.