ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿ. ಎಸ್. ಯಡಿಯೂರಪ್ಪ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯದಲ್ಲಿ 4 ನೇ ಬಾರಿ ಮುಖ್ಯಮಂತ್ರಿಯಾಗುವ ಮೂಲಕ ಯಡಿಯೂರಪ್ಪ ಐತಿಹಾಸಿಕ ಸಾಧನೆ ಮಾಡಿದರು.
The BJP government has come into existence in Karnataka. B. S. Yeddyurappa was sworn in as the 26th Chief Minister of the state. Yeddyurappa made a historic mark by becoming the 4th Chief Minister of the state.