ಅನ್ನ ಕೊಟ್ಟ ನಮ್ಮ ದೇವರು ಮರಳಿ ಬರಲಿ: ಚಮೀನ್ | Oneindia Kannada

Oneindia Kannada 2019-07-30

Views 909

ಕಾಫಿ ಡೇ ಸ್ಥಾಪಕ ಸಿದ್ಧಾರ್ಥ ಅವರು ನಿಗೂಢವಾಗಿ ನಾಪತ್ತೆಯಾಗಿದ್ದು, ನೇತ್ರಾವತಿ ಸೇತುವೆ ಬಳಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಗಣ್ಯರು ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಇಡೀ ಮಂಗಳೂರು, ಮೂಡಿಗೆರೆಯಲ್ಲಿ ಆತಂಕದ ಛಾಯೆ ಆವರಿಸಿದೆ.

Share This Video


Download

  
Report form
RELATED VIDEOS