Darshan starrer Kurukshetra Hindi version release may get delayed.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಇಡೀ ಚಿತ್ರತಂಡ ಚಿತ್ರದ ಪ್ರಮೋಷನ್ ನಲ್ಲಿ ನಿರತವಾಗಿದೆ. ಇದರ ನಡುವೆ ಕುರುಕ್ಷೇತ್ರ ಹಿಂದಿ ವರ್ಶನ್ ರಿಲೀಸ್ ಡೇಟ್ ಮುಂದಕ್ಕೆ ಹೋಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.