ಬಿ ಎಸ್ ಯಡಿಯೂರಪ್ಪ ಹಾಗು ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

Oneindia Kannada 2019-08-03

Views 237

Former CM Siddaramaiah today tweeted that CM Yeddyurappa is busy transferring the officers and not forming his cabinet. He also criticize the governor also.


ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಸಿದ್ದರಾಮಯ್ಯ ಅವರು ಟ್ವೀಟ್ ಬಾಣ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ಟೀಕಾ ಬಾಣುದ ಗುರಿ ರಾಜ್ಯಪಾಲರತ್ತಲೂ ನೆಟ್ಟಿದೆ. ಇಂದು ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಸಂಪುಟ ರಚನೆ ಮಾಡದೇ ಕೇವಲ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಲಹರಣ ಮಾಡುತ್ತಿರುವುದನ್ನು ಟೀಕಿಸಿದ್ದಾರೆ.

Share This Video


Download

  
Report form
RELATED VIDEOS