Sushma Swaraj : ಪ್ರೀತಿ ಕೊಟ್ಟ ತಾಯಿ ಸುಷ್ಮಾ ಸ್ವರಾಜ್ ರನ್ನ ನೆನೆದು ಕಂಬನಿ ಮಿಡಿದ ಜನಾರ್ಧನ ರೆಡ್ಡಿ

Oneindia Kannada 2019-08-07

Views 695

Former External affairs minister Sushma Swaraj passed away in AIIMS hospital New Delhi. Former Minister Gali Janardhana Reddy mourns to demise of his Political guru mother former minister Sushma Swaraj.
ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್(67) ಅವರು ಮಂಗಳವಾರ ರಾತ್ರಿ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿ ಕರ್ನಾಟಕದ ರಾಜಕೀಯ ಮುಖಂಡರು, ಗಣ್ಯಾತಿಗಣ್ಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ತಮಗೆ ರಾಜಕೀಯ ಜನ್ಮ ನೀಡಿ, ಪ್ರೀತಿ ತೋರಿದ ಸುಷ್ಮಾ ಅಗಲಿಕೆಯ ನೋವಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಕಣ್ಣೀರಿಟ್ಟಿದ್ದಾರೆ.

Share This Video


Download

  
Report form
RELATED VIDEOS