Karnataka Flood: ಮಳೆ, ಪ್ರವಾಹದಲ್ಲಿ ಜನ ತತ್ತರ, ಇತ್ತ ಜನಪ್ರತಿನಿಧಿಗಳಿಗೆ ಜ್ವರ!

Oneindia Kannada 2019-08-10

Views 297

ಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತು ಉತ್ತರ ಕನ್ನಡದ ಅನೇಕ ಪ್ರದೇಶಗಳಲ್ಲಿ ಮಳೆ ಅನಾಹುತ ಸೃಷ್ಟಿಸಿದೆ. ಇಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಜನರೇ ಮುಂದಾಳತ್ವ ವಹಿಸುವಂತಾಗಿದೆ. ಇಷ್ಟು ದಿನ ರಾಜಕೀಯ ಜಗ್ಗಾಟಗಳಿಂದ ಸದಾ ಸುದ್ದಿಯಲ್ಲಿದ್ದ ಜನಪ್ರತಿನಿಧಿಗಳು ಜನರ ಕಷ್ಟಕ್ಕೆ ಮುಂದಾಗಬೇಕಾದ ಸಂದರ್ಭದಲ್ಲಿ ಒಬ್ಬರೂ ಕಾಣಿಸಿಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
Former Chief Ministers Siddaramaiah and HD Kumaraswamy and BJP MLA Suresh Kumar said in twitter that, because of health issues they were unable to visit the flood hits areas.

Share This Video


Download

  
Report form
RELATED VIDEOS