ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್ ಡಿ ದೇವೇಗೌಡ | Oneindia Kannada

Oneindia Kannada 2019-08-12

Views 1.2K

H D Deve Gowda wishes Siddaramaiah through Twitter, on his 71st birthday ( August 12th )

ಸಿದ್ದರಾಮಯ್ಯ ಅವರಿಗೆ ದೇವರು ಆಯುರಾರೋಗ್ಯ, ಸುಖ, ನೆಮ್ಮದಿ ಕರುಣಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ. ಇಂದು (ಆಗಸ್ಟ್ 12) ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಾಗಾಗಿ ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ಟ್ವಿಟ್ಟರ್ ಮೂಲಕ ಶುಭ ಕೋರಿದ್ದು, ದೇವರು ಸಿದ್ದರಾಮಯ್ಯ ಅವರಿಗೆ ಸಕಲ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Share This Video


Download

  
Report form
RELATED VIDEOS