In a tweet BJP Yuva Morcha General Secretary B.Y. Vijayendra slammed the former Chief Minister H.D.Kumaraswamy for his comment on CM B.S.Yediyurappa.
"ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರರನ್ನೇ ಇದರ ಹಿಂದೆ ಬಿಟ್ಟಿದ್ದಾರೆ" ಇದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮಾಡಿದ್ದ ಗಂಭೀರ ಆರೋಪ. ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ ಬಿ ವೈ ವಿಜಯೇಂದ್ರ