ದಸರಾ ಗಜಪಯಣಕ್ಕೆ ವಿದ್ಯುಕ್ತ ಚಾಲನೆ: ಎರಡೆರಡು ಬಾರಿ ಪೂಜೆ ನಡೆಸಿ ಗೊಂದಲ | Oneindia Kannada

Oneindia Kannada 2019-08-22

Views 1

ನಾಡಹಬ್ಬಕ್ಕೆ ಮೆರುಗು ನೀಡುವ ಗಜಪಯಣ -2019ಕ್ಕೆ ಇಂದು ಅದ್ಧೂರಿ ಚಾಲನೆ ದೊರೆಯಿತು. ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಸೇರಿದ ವೀರನಹೊಸಳ್ಳಿಯಲ್ಲಿ ಅರ್ಜುನ ನೇತೃತ್ವದ ಗಜಪಡೆ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.

Share This Video


Download

  
Report form
RELATED VIDEOS