ಸಂಸ್ಕೃತದಲ್ಲಿ ಸಾಹೋ ಎಂದರೆ ‘ಜೈಹೋ’ ಎಂದರ್ಥ. ಈ ಚಿತ್ರದ ಟೈಟಲ್ ಏಕೆ ಆಯ್ಕೆ ಮಾಡಿದ್ದೇವೆ ಎಂದು ತಿಳಿಯಲು ನೀವು ಸಿನಿಮಾವನ್ನು ನೋಡಬೇಕು. ‘ಚತ್ರಪತಿ’ ನಂತರ ನಾನು ‘ಡಾರ್ಲಿಂಗ್’ ಹಾಗೂ ‘ಮಿ. ಪರ್ಫೆಕ್ಟ್’ ಸಿನಿಮಾದಲ್ಲಿ ನಟಿಸಿದ್ದೆ. ಈ ಸಿನಿಮಾಗಳು ಸೂಪರ್ ಹಿಟ್ ಆಗಿತ್ತು. ಸದ್ಯ ಸಾಹೋ ಚಿತ್ರದ ನಂತರ ನಾನು ಲವ್ ಸ್ಟೋರಿ ಸಿನಿಮಾ ಮಾಡುತ್ತಿದ್ದೇನೆ. ಈ ಚಿತ್ರದ ಚಿತ್ರೀಕರಣ ಕೂಡ ಈಗ ಶುರುವಾಗಿದೆ ಎಂದು ಪ್ರಭಾಸ್ ಹೇಳಿದರು.
Bahubali Prabhas share his experience about Saaho movie in Bangalore press meet yesterday.