ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕೇವಲ 9 ರನ್‍ಗಳಿಗೆ ವಿಕೆಟ್ ಒಪ್ಪಿಸಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಔಟಾದ ಬಳಿಕ ಡ್ರೆಸ್ಸಿಂಗ್ ಕೋಣೆಯ ಬಾಲ್ಕನಿಯಲ್ಲಿ ಕುಳಿತ ಕೊಹ್ಲಿ, ವಿಶೇಷ ಪುಸ್ತಕ ಒಂದನ್ನು ಓದುತ್ತಿದ್ದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
In the first innings of the Test match against the West Indies, Virat Kohli took the wickets for just 9 runs and let the fans down. Kohli, sitting on the balcony of the dressing room after the outing, was reading a special book, which was viral on the social network.