ರಾಜ್ಯದಲ್ಲಿನ ಬಿಜೆಪಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸಲಾಗಿದೆ. ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಮತ್ತು ಡಾ. ಅಶ್ವತ್ಥ ನಾರಾಯಣ ನೂತನ ಉಪ ಮುಖ್ಯಮಂತ್ರಿಗಳಾಗಿರಲಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡಕ್ಕೂ ಪ್ರಾಮುಖ್ಯ ಸಿಗಬೇಕು ಎಂಬ ಕಾರಣಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗಿತ್ತು. ಡಾ.ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದರು.
The post of DCM is unconstitutional. It doesn't have any power or duty. Though the leaders fights for the post. Here is an explanatory article on DCM post.