ಪ್ರವಾಹದಲ್ಲಿ ಮನೆ ಕಳೆದುಕೊಂಡ ಎಲ್ಲರಿಗೂ ಸರ್ಕಾರ ಮನೆ ಕಟ್ಟಿಕೊಡಬೇಕು. ಬಾಡಿಗೆ ಮನೆಯಲ್ಲಿದ್ದವರಿಗೂ ಹತ್ತು ಸಾವಿರ ರೂಪಾಯಿ ಕೊಡಬೇಕು. ಮನೆ ಕಟ್ಟಲು 5 ಲಕ್ಷ ಕೊಡ್ತೀವಿ ಎಂದಿದ್ದಾರೆ. ಈ ಹಣವನ್ನು 10 ಲಕ್ಷಕ್ಕೆ ಏರಿಸಬೇಕು" ಎಂದು ಒತ್ತಾಯಿಸಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.
If any allegations with indira canteen, let them investigate instead of closing it" said former CM Siddaramaiah at belagavi.