ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.
Former CM HD Kumaraswamy got big relief from Janthakal Enterprises mine license renewal case. Due to lack of evidence, Kumaraswamy's name was dropped from the SIT case and filed with the court.