There are certain items related to Shani Dev or planet Saturn, which according to astrology, a person should not bring home or buy on a Saturday. Otherwise it may lead to bad health or financial losses. Watch this video to know what they are..
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು. ಶನಿದೇವ ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.ಅದು ಯಾವ ಯಾವ ವಸ್ತುಗಳು ಎಂದು ತಿಳಿಯಲು ಈ ವೀಡಿಯೋ ನೋಡಿ