ಟೆಸ್ಟ್ ಕ್ರಿಕೆಟ್‌ನಲ್ಲಿರುವ ವಿಶ್ವ ದಾಖಲೆಗಳನ್ನು ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಒಂದೊಂದಾಗಿ ಮುರಿಯುತ್ತಾ ಸಾಗುತ್ತಿದ್ದಾರೆ. ಗುರುವಾರ (ಸೆಪ್ಟೆಂಬರ್ 5) ಆಸ್ಟ್ರೇಲಿಯಾ vs ಇಂಗ್ಲೆಂಡ್ 4ನೇ ಆ್ಯಷಸ್ ಟೆಸ್ಟ್‌ನಲ್ಲಿ ಸ್ಮಿತ್ ದ್ವಿಶತಕ ಬಾರಿಸಿ ವಿಶ್ವದ ಗಮನ ಸೆಳೆದರು.
Former Australian captain Steve Smith is breaking world records in Test cricket one by one. Smith hit a double century in the Australia vs England 4th Ashes Test on Thursday (September 5).