ಕನಕಪುರ ಶಾಸಕ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಬಂಧನವಾಗಿದೆ.
Hague protest in Bengaluru pagainst arrest of Congress leader D.K.Shivakumar in money laundering case by Enforcement Directorate