DK Shivakumar : ವಿಚಾರಣೆಗೆ ಹಾಜರಾದ ಡಿಕೆಶಿ ಪುತ್ರಿ ಐಶ್ವರ್ಯ | Oneindia Kannada

Oneindia Kannada 2019-09-12

Views 3.2K

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಪುತ್ರಿ ಇಂದು ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ನೀಡುವ ಹೇಳಿಕೆಗಳು ಡಿ‌.ಕೆ. ಶಿವಕುಮಾರ್ ಅವರ ಭವಿಷ್ಯವನ್ನು ನಿರ್ಧರಿಸುತ್ತವೆ.

22-year-old Aishwarya has come under the scanner after several questionable transactions were found in her name , So She appered infront Of ED officers Today.

Share This Video


Download

  
Report form
RELATED VIDEOS