'ವಿವಿಧತೆಯಲ್ಲಿ ಏಕತೆ ಎಂಬ ಪ್ರಮಾಣವನ್ನು ನಾವು ಭಾರತ ಸ್ವಾತಂತ್ರ್ಯ ದೇಶವಾದಾಗ ಮಾಡಿದ್ದೆವು, ಅದನ್ನು ಯಾವ ಶಾ, ಸುಲ್ತಾನನೂ ಬದಲಾಯಿಸಲು ಸಾಧ್ಯವಿಲ್ಲ' ಎಂದು ನಟ, ಮಕ್ಕಳ ನೀತಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ.
Actor, politician Kamal Haasan warns Home minister Amit Shah against Hindi Imposition. He made a video against Hindi imposition.