ಅಕ್ರಮ ವರ್ಗಾವಣೆ ಆರೋಪ ಹೊತ್ತಿರುವ ಬಂಧನ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದರೂ ಕೂಡ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯವಿದ್ದ ಕಾರಣ ಅವರನ್ನು ರಾಮ್ ಮನೋಹರ ಲೂಹಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
After Treatment DK Shivakumar Shifted To Tihar Jail. Delhi police are Taken Him To jail.