DK Shivakumar case : ಡಿ. ಕೆ. ಶಿವಕುಮಾರ್ ವಿರುದ್ಧ ರಾಶಿರಾಶಿ ದಾಖಲೆ! | Oneindia Kannada

Oneindia Kannada 2019-09-20

Views 4.7K

ಜಾರಿ ನಿರ್ದೇಶನಾಲಯದ ಪರವಾಗಿ ವಾದ ಮಂಡಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಗುರುವಾರ (ಸೆ 19) ಭಾರೀ ಪೂರ್ವತಯಾರಿ ಮಾಡಿಕೊಂಡು ಬಂದಿದ್ದರು. ನಟರಾಜ್, ಅದೆಷ್ಟು ಸಿದ್ದತೆ ಮಾಡಿಕೊಂಡು ಬಂದಿದ್ದರು ಎಂದರೆ, ಐದು ಸೂಟ್ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಕೇಸ್ ವಿರುದ್ದದ ದಾಖಲೆಗಳನ್ನು ನ್ಯಾಯಾಯಲಕ್ಕೆ ತಂದಿದ್ದರು.

D K Shivakumar Case: ED Additional Solicitor General KM Nataraj Produced Documents Infront Of Court, What Will Happen To DKS His Bail Plea

Share This Video


Download

  
Report form
RELATED VIDEOS