ಕಿಚ್ಚ ಸುದೀಪ್ ಸದ್ಯ ಪೈಲ್ವಾನ್ ಸಿನಿಮಾದ ಸಕ್ಸಸ್ ನ ಖುಷಿಯಲ್ಲಿ ಇದ್ದಾರೆ. ಇದರ ಜೊತೆಗೆ ಚಿಕ್ರೀಕರಣದಲ್ಲೂ ಬ್ಯುಸಿಯಾಗಿದ್ದಾರೆ. ಫ್ಯಾನ್ಸ್ ವಾರ್, ಪೈರಸಿಯ ಸಮಸ್ಯೆಯ ನಡುವೆಯೂ ಸುದೀಪ್ ಇವತ್ತು ಅಪರೂಪದ ವ್ಯಕ್ತಿಯನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಹೌದು, ಸುದೀಪ್ ಮನೆಗೆ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಭೇಟಿ ನೀಡಿದ್ದಾರೆ.
Bangalore Police commissioner Bhaskar rao visited Sudeep house. Queries about Sudeep and Bhaskar Rao meeting.