ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಕರ್ಷಣೀಯ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಒಂದೇ ಒಂದು ಸಾರಿಯೂ ಕಪ್ ಗೆದ್ದಿಲ್ಲ. ಆರ್‌ಸಿಬಿ ನಾಯಕತ್ವ ವಹಿಸಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇಂದೊಂದು ರೀತಿಯಲ್ಲಿ ಹಿನ್ನಡೆಯೇ.
Is any chance to rcb team management change the RCB captaincy.