ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಕುರಿತು ಕೋಡಿಮಠದ ಶ್ರೀಗಳು ನುಡಿದ ಭವಿಷ್ಯಕ್ಕೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೀಗೆ ಪ್ರತಿಕ್ರಿಯಿಸಿದ್ದಾರೆ. 'ಸಿದ್ದರಾಮಯ್ಯ ಅವರ ಕುರಿತು ಕೋಡಿ ಶ್ರೀಗಳು ನುಡಿದಿರುವುದು ಅವರ ವೈಯಕ್ತಿಕ ಅಭಿಪ್ರಾಯ, ಆದರೆ ಬಿಜೆಪಿ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎನ್ನುವ ವಿಶ್ವಾಸ ನನಗಿದೆ' ಎಂದು ಹೇಳಿದ್ದಾರೆ.
Deputy Prime Minister Dr Ashwath Narayan commented on the Political future of Siddaramaiah Over Kodi Shree Prediction.