ಕನ್ನಡ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಪ್ರವೇಶ ಮಾಡಲಿದ್ದಾರೆ ಎನ್ನುವ ಸುದ್ದು ಚರ್ಚೆಯಾಗ್ತಿದೆ. ತೆಲುಗಿನ ಸೂಪರ್ ಹಿಟ್ ಸಿನಿಮಾ ಜೆರ್ಸಿ, ಹಿಂದಿಯಲ್ಲಿ ರೀಮೇಕ್ ಆಗುತ್ತಿದ್ದು, ಆ ಚಿತ್ರದಲ್ಲಿ ಶಾಹೀದ್ ಕಪೂರ್ ಜೊತೆ ರಶ್ಮಿಕಾ ನಾಯಕಿಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈ ಸುದ್ದಿ ಅಧಿಕೃತವಾಗಿರಲಿಲ್ಲ. ಈ ಮಧ್ಯೆ ರಶ್ಮಿಕಾ ಬಾಲಿವುಡ್ ಎಂಟ್ರಿ ಬಗ್ಗೆ ಇನ್ನೊಂದು ಸುದ್ದಿ ಹೊರಬಿದ್ದಿದೆ. ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಜೊತೆ ಬಿಟೌನ್ ಪ್ರವೇಶಿಸಲಿದ್ದಾರಂತೆ ಕೊಡಗಿನ ಕುವರಿ.
Kannada Actress Rashmika Mandanna will make bollywood debut with prince mahesh babu?