ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಅವರು ಪ್ರಸ್ತುತ ದೆಹಲಿ ತಿಹಾರ್ ಜೈಲಿನಲ್ಲಿದ್ದಾರೆ.
Karnataka Congress leader D.K.Shivakumar moved Delhi high court for bail. Enforcement directorate special court rejected bail for him on September 25, 2019. D.K.Shivakumar arrested by Enforcement Directorate in connection with a money laundering case.