ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದುಕೊಂಡು ಖಾಸಗಿ ಆಸ್ಪತ್ರೆ ನಡೆಸುತ್ತಿರುವ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.
Karnataka health minister Sriramulu warns government doctors who were running private hospitals. He said we will take strick action against them.