Sye Raa Narasimha reddy : ವಿವಾದದಲ್ಲಿ ಸಿಲುಕಿದ ಚಿರಂಜೀವಿ ಅಭಿನಯದ 'ಸೈರಾ' ಸಿನಿಮಾ | FILMIBEAT KANNADA

Filmibeat Kannada 2019-09-27

Views 1

ರಿಲೀಸ್ ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಸೈರಾ ತಂಡ ಸಂಕಷ್ಟಕ್ಕೆ ಸಿಲುಕಿದೆ. ನಿರ್ಮಾಪಕ ರಾಮ್ ಚರಣ್, ನಿರ್ದೇಶಕ ಸುರೇಂದ್ರ ರೆಡ್ಡಿ ಮತ್ತು ನಟ ಚಿರಂಜೀವಿಗೆ ಅವರಿಗೆ 100 ಕೋಟಿ ಪರಿಹಾರ ಕೇಳಿ ಖ್ಯಾತ ವಕೀಲ ಶಂಕರಪ್ಪ ಸಮನ್ಸ್ ನೀಡಿದ್ದಾರೆ.


Sye raa Narasimha Reddy film team has been accused of twisting history in film. This movie is set to release in october 2nd.

Share This Video


Download

  
Report form
RELATED VIDEOS