ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ಸತತ ಬೆಲೆ ಏರಿಕೆ ಕಂಡು ಬಂದಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್-ಡಿಸೇಲ್ ಬೆಲೆ ಹೆಚ್ಚಾಗಲು ಕಾರಣವಾಗಿದೆ. ಶುಕ್ರವಾರದಂದು ಮುಂಬೈಯಲ್ಲಿ ಅತ್ಯಧಿಕ ಮೊತ್ತ ದಾಖಲಾಗಿದೆ.
Petrol and diesel prices continue to rise on Friday. As petrol crossed Rs 80 a litre in Mumbai, consumers will now have to shell out Rs 74.34 for a litre of petrol in Delhi.