ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಕೂಡಲೇ ಸ್ಪಂದಿಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೊದಿ ಅವರದು ತಾರತಮ್ಯದ ನಡೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
Former Karnataka CM Siddaramaiah blames narendra Modi for not helping for Karnataka flood.