ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅನುಭವಿ ಸ್ಪಿನ್ ಬೌಲರ್ ರವೀಂದ್ರ ಜಡೇಜಾ 200ನೇ ವಿಕೆಟ್ ಪಡೆದಿದ್ದು, ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಎಡಗೈ ಬೌಲರ್ ಎಂಬ ದಾಖಲೆಯನ್ನು ಬರೆದರು.
Team India veteran spin bowler Ravindra Jadeja took the 200th wicket in the first Test of the ongoing series against South Africa, thus setting the record for the fastest left-arm bowler.