ಬಿಗ್ ಬಾಸ್ 7'ಗೆ ಹೋಗುವ ಸ್ಪರ್ಧಿಗಳ ಹೆಸರು ಈ ಬಾರಿಯೂ ನಿಗೂಢವಾಗಿಯೇ ಇದೆ. ಆದರೆ, 'ಫಿಲ್ಮಿಬೀಟ್ ಕನ್ನಡ'ಕ್ಕೆ ಸಿಕ್ಕ ಮಾಹಿತಿಯ ಪ್ರಕಾರ ಕನ್ನಡದ ಒಬ್ಬ ಹಾಸ್ಯ ನಟ 'ಬಿಗ್ ಬಾಸ್ 7' ಸ್ಪರ್ಧಿ ಆಗುವುದು ಬಹುತೇಕ ಖಚಿತ. ಈ ಹಿಂದಿನ ಸೀಸನ್ ಗಳಲ್ಲಿ ಪದೇ ಪದೇ ಕೇಳಿ ಬರುತ್ತಿದ್ದ ಇವರ ಹೆಸರು, ಈಗ ಅಧಿಕೃತ ಆಗಿದೆಯಂತೆ.
Finally comedy actor Kuri Prathap will be the one of the contestant in 'Bigg Boss Kannada 7'.