ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಭೇಟಿ ಇಡೀ ದೇಶದ ಗಮನ ಸೆಳೆದಿದೆ. ಆದರೆ ಪ್ರಧಾನಿಗೆ ಮಾತ್ರ ತಮಿಳುನಾಡಿನಲ್ಲಿ ನಿರೀಕ್ಷಿತ ಸ್ವಾಗತ ದೊರಕಿಲ್ಲ.
GoBackModi Hashtag Is Top Trending On Twitter Ahead Modi-Jinping Meet In Tamil Nadu. Even in Chinese language people are trending GoBackModi...