ತಮಿಳುನಾಡಿನ ಮಾಮಲ್ಲಪುರಂನಲ್ಲಿ (ಮಹಾಬಲಿಪುರಂ) ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಬೀಚ್‌ನಲ್ಲಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಹೆಕ್ಕಿದರು.
Prime Minister Narendra Modi who is Tamil Nadu for informal summit at Mamallapuram with China president Xi Jinping, shared a video of plogging at a beach on Saturday morning.
Plogging is the act of Collecting Discard or waste while jogging.