ಮೈಸೂರು ಜಿಲ್ಲೆ ವಿಭಜನೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳೂ ಒಟ್ಟಾಗಿ ಇರಬೇಕು. ವಿಭಜನೆ ಒಳ್ಳೆಯದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Former Minister Sa Ra Mahesh Opposed of Mysuru District Partition . opposes H Vishvanath about dividing Mysore