ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ. 2011ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಮೇ 28ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
The Union Home Department yesterday approved the resignation of Annamalai for the IPS post.