ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೆ ಟಾಕಿ ಭಾಗ ಮುಗಿಸಿರುವ ಚಿತ್ರತಂಡ ಸದ್ಯ ಹಾಡಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದ ಎರಡು ಹಾಡಿನ ಚಿತ್ರೀಕರಣ ಭಾಗಿ ಉಳಿಸಿಕೊಂಡಿದ್ದ ಒಡೆಯ ತಂಡ ಈಗ ಸ್ವಿಡ್ಜರ್ ಲ್ಯಾಂಡ್ ನಲ್ಲಿ ಚಿತ್ರೀಕರಣ ಮಾಡುತ್ತಿದೆ.
Kannada actor Darshan starrer Odeya film shooting in switzerland. Odeya is directed by M.D Shridhar.